ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಬುಧವಾರ ದಂಪತಿಗಳು ತಮ್ಮ ಐದು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.