ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠ, ಕನ್ನಾಳೆಗೆ ಅಕ್ಟೋಬರ್ 15 ರಿಂದ 20 ರವರೆಗೆ ಬೀದರ್ಗೆ ತೆರಳಲು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.