Five districts

ತಮಿಳುನಾಡಿನಲ್ಲಿ ಭಾರೀ ಮಳೆ; ತೂತುಕುಡಿ ಸೇರಿದಂತೆ ಐದು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಐದು ಜಿಲ್ಲೆಗಳಿಗೆ ನೂತನ ಕಾಂಗ್ರೆಸ್ ಅಧ್ಯಕ್ಷರ ನೇಮಕ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಐದು ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ನೇಮಕ ಮಾಡಿದೆ.

