Five eyes nation

ಭಾರತದ ವಿರುದ್ಧ ಕೆನಡಾ ಮಾಡುತ್ತಿರುವ ಆರೋಪಗಳ ಬಗ್ಗೆ 5 Eyes ದೇಶಗಳು ಹೇಳೋದೇನು?
5 Eyes ಕೂಟದಲ್ಲಿ ಅಮೆರಿಕಾ, ಬ್ರಿಟನ್, ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ದೇಶಗಳಿದ್ದು ಕೆನಡಾದ ಆರೋಪಗಳಿಗೆ ಇತರ ಸದಸ್ಯರು ಹೇಳಿದ್ದೇನು ಎಂಬ ವಿವರ ಇಲ್ಲಿದೆ.

ಕೆನಡಾ ಪ್ರಜೆ ಹತ್ಯೆ ಮಾಹಿತಿಯನ್ನು ಐದು ಮೈತ್ರಿ ದೇಶಗಳೊಂದಿಗೆ ಹಂಚಿಕೊಂಡಿದ್ದೆವು; ಭಾರತ ಬಹುದೊಡ್ಡ ತಪ್ಪು ಮಾಡಿದೆ: ಜಸ್ಟಿನ್ ಟ್ರುಡೊ
ಕೆನಡಾ ಸರ್ಕಾರದ ಆರೋಪಗಳನ್ನು ಬಲವಾಗಿ ನಿರಾಕರಿಸಿದ ನಂತರ ಭಾರತ ಸರ್ಕಾರ, ಕೆನಡಾದಿಂದ ತನ್ನ ಅಧಿಕಾರಿ, ಭಾರತದ ಕೆನಡಾ ಹೈ ಕಮಿಷನರ್ ಮತ್ತು ಇತರ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿತ್ತು ಮತ್ತು ಆರು ಮಂದಿ ಕೆನಡಾ ರಾಯಭಾರಿಗಳನ್ನು ಭಾರತ ಬಿಟ್ಟು ಹೋಗುವಂತೆ ಸೂಚಿಸಿತ್ತು.

