ರಾಜ್ಯಪೊಲೀಸರಿಗೆ ಐದು ಕೋವಿಡ್-19 ಆಸ್ಪತ್ರೆ ಮೀಸಲು: ಬಸವರಾಜ ಬೊಮ್ಮಾಯಿ
ಕೊರೋನಾ ವಾರಿಯರ್ ಸಿಲಿಕಾನ್ ಸಿಟಿ ಪೊಲೀಸರಲ್ಲಿ ಇತ್ತೀಚೆಗೆ ಕೊರೋನಾ ಸೋಂಕು ಹೆಚ್ಚಾಗಿ ಕಾಣುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಿಬ್ಬಂದಿಗಾಗಿ ಐದು ಖಾಸಗಿ ಆಸ್ಪತ್ರೆಗಳನ್ನು ಕಾಯ್ದಿರಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.