ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪನೆಯತ್ತ ವಿಶೇಷ ಗಮನ ಹರಿಸುತ್ತಿರುವ ಕೇಂದ್ರ ಸರ್ಕಾರ ಸೆ.04 ರಂದು ಅಸ್ಸಾಂ ನ 5 ಬಂಡುಕೋರ ಸಂಘಟನೆಗಳೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ.