Five killed

ಚಿಕ್ಕಬಳ್ಳಾಪುರ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ; ಭೀಕರ ಅಪಘಾತದಲ್ಲಿ 13 ಮಂದಿ ಸಾವು
ಚಿಕ್ಕಬಳ್ಳಾಪುರದ ಹೊರವೊಲಯದಲ್ಲಿ ಗುರುವಾರ ಬೆಳಗ್ಗೆ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದಾರೆ.

ಮೈಸೂರು: ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ 10 ಮಂದಿ ಸಾವು
ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.

ಮಂಡ್ಯ: ನಾಲೆಯಲ್ಲಿ ಈಜಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು; ಬೇಸಿಗೆ ರಜೆಗೆ ಬಂದವರ ದುರಂತ ಅಂತ್ಯ
ಜಿಲ್ಲೆಯ ವಿ.ಸಿ. ನಾಲೆಯಲ್ಲಿ ಆಟವಾಡಲು ಹೋದ ಒಂದೇ ಕುಟುಂಬದ ಐವರು ನೀರುಪಾಲಾಗಿರುವ ಘಟನೆ ತಾಲೂಕಿನ ದೊಡ್ಡಕೊತ್ತಗೆರೆ ಗ್ರಾಮದ ಬಳಿ ನಡೆದಿದೆ.

ಪುಣೆ: ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಐವರು ಸಾವು, ಇಬ್ಬರಿಗೆ ಗಾಯ
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಟೌನ್‌ಶಿಪ್‌ನ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ತಾನ: ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ; ಐವರ ಸಾವು, 49 ಮಂದಿಗೆ ಗಾಯ
ರಾಜಸ್ಥಾನದ ಜೋಧ್‌ಪುರದಲ್ಲಿ ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ.

ಮುಂಬೈ: ನಾಲ್ಕು ಕಾರುಗಳು- ಆಂಬ್ಯುಲೆನ್ಸ್ ನಡುವಣ ವಿಚಿತ್ರ ರೀತಿಯ ಅಪಘಾತ, ಐವರು ಸಾವು
ಮುಂಬೈನ ಬಾಂದ್ರಾ ವರ್ಲಿ ಸಮುದ್ರ ಸಂಪರ್ಕದ ರಸ್ತೆಯಲ್ಲಿ ಇಂದು ಮುಂಜಾನೆ ನಾಲ್ಕು ಕಾರುಗಳು ಮತ್ತು ಆಂಬ್ಯುಲೆನ್ಸ್ ನಡುವೆ ಸಂಭವಿಸಿದ ವಿಲಕ್ಷಣ ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಯಾದಗಿರಿ: ಶಹಾಪುರ ಬಳಿ ಭೀಕರ ಅಪಘಾತ, ಐವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವು
ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ನಡೆದಿದೆ.

ಶಿವಮೊಗ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು
ಕಾರು ಮತ್ತು ಗೂಡ್ಸ್ ವಾಹನದ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ....

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: ರಾಜ್ಯದ ಐವರು ಜೆಡಿಎಸ್ ಮುಖಂಡರು ಸಾವು
ಶ್ರೀಲಂಕಾದ ಕೊಲಂಬಾದಲ್ಲಿ ಈಸ್ಟರ್ ಹಬ್ಬದ ದಿನವಾದ ಭಾನುವಾರ ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಐವರು ಕನ್ನಡಿಗರು ಮೃತಪಟ್ಟಿದ್ದು,...

