ರಾಜ್ಯಆರ್ಥಿಕ ಸಂಕಷ್ಟಕ್ಕೆ ಇಡೀ ಕುಟುಂಬ ಆಪೋಷನ: ಗರ್ಭಿಣಿ ಪತ್ನಿ ಸೇರಿ ನಾಲ್ವರಿಗೆ ಗುಂಡಿಕ್ಕಿ ವ್ಯಕ್ತಿ ಆತ್ಮಹತ್ಯೆ
ವ್ಯವಹಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕಳೆದ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ