ದೇಶಐವರು ನೂತನ ಸುಪ್ರೀಂಕೋರ್ಟ್ ನ್ಯಾಯಾಧೀಶರು ಸೋಮವಾರ ಪ್ರಮಾಣ ವಚನ ಸ್ವೀಕಾರ
ಐವರು ನೂತನ ಸುಪ್ರೀಂಕೋರ್ಟ್ ನ್ಯಾಯಾಧೀಶರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ನ್ಯಾಯಮೂರ್ತಿ ಪಂಕಜ್ ಮಿಥಾಲ್ ನ್ಯಾಯಮೂರ್ತಿ ಸಂಜಯ್ ಕರೋಲ್. ಪಿ.ವಿ. ಸಂಜಯ್ ಕುಮಾರ್ ಸೇರಿದಂತೆ ಇತರ ಇಬ್ಬರು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.