ರಾಜ್ಯವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: 5 ಅಧಿಕಾರಿಗಳು ಅಮಾನತು, ಇಬ್ಬರಿಗೆ ಕಾರಣ ಕೇಳಿ ನೋಟಿಸ್ ಜಾರಿ
ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ, ಬೆಸ್ಕಾಮ್ ನ 5 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ಇಬ್ಬರು ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಲಾಗಿದೆ.