ವಿದೇಶWest Asia war: ಯುದ್ಧ ನಿಲ್ಲಿಸಲು ಪಾಕಿಸ್ತಾನದ ನೆರವಿಗೆ "ಐರನ್ ಬ್ರದರ್"; 5 ಅಂಶಗಳ ಶಾಂತಿ ಯೋಜನೆ ಸಿದ್ಧ!
ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಚೀನಾಗೆ ಭೇಟಿ ನೀಡಿದ ಪಾಕಿಸ್ತಾನದ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ಇರಾನ್ ಪರಿಸ್ಥಿತಿಯ ಕುರಿತು ಮಾತುಕತೆ ನಡೆಸಿದ ನಂತರ....