ರಾಜ್ಯಬೆಂಗಳೂರಿನ ಐದು ಪೊಲೀಸ್ ಕ್ಯಾಂಪಸ್ ಗಳಲ್ಲಿ 590 ಇಂಗು ಗುಂಡಿ ನಿರ್ಮಾಣ: ಪೊಲೀಸ್ ಕಮಿಷನರ್ ಬಿ ದಯಾನಂದ
ಪೊಲೀಸರು ಸಾರ್ವಜನಿಕರ ಸುರಕ್ಷತೆ, ರಕ್ಷಣೆ ಮತ್ತು ಶಾಂತಿ ಕಾಪಾಡುವುದರ ಜೊತೆಗೆ ಪರಿಸರದೊಂದಿಗೆ ಬದ್ದತೆ ತೋರಿಸುತ್ತಿರುವುದು ವಿಶೇಷ. ಸಾರ್ವಜನಿಕ ವಲಯದಲ್ಲೂ ಇದಕ್ಕೆ ಪ್ರಶಂಸೆ ವ್ಯಕ್ತವಾಗಿದೆ.