Five States Polls

ಪಂಚರಾಜ್ಯಗಳ ಚುನಾವಣೆ: ಈರುಳ್ಳಿ ಬೆಲೆ ಕಡಿವಾಣಕ್ಕೆ ಕೇಂದ್ರ ಸರ್ಕಾರದ ಏನು ಮಾಡಬಹುದು?
ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕೇಂದ್ರ ಸಾರ್ವತ್ರಿಕ ಚುನಾವಣೆಯಿದೆ. ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಈರುಳ್ಳಿ ಬೆಲೆ ಏರಿಕೆಯನ್ನು ಗಂಭೀರವಾಗಿ ತೆಗೆದುಕೊಂಡು ಹಲವು ಕ್ರಮಗಳಿಗೆ ಮುಂದಾಗಿದೆ ಎನ್ನಬಹುದು.

ಬಿಜೆಪಿಗೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲಿನ ಭೀತಿ ಆವರಿಸಿದೆ- ಕಾಂಗ್ರೆಸ್
ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಆಳಿಯ ರಾಬರ್ಟ್ ವಾದ್ರಾ ಸಹಚರರ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ನಂತರ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ.

