ಕ್ರಿಕೆಟ್5 ವಿಕೆಟ್, 0 ರನ್: ಜಸ್ಟಿನ್ ಗ್ರೀವ್ಸ್ ಮಾರಕ ದಾಳಿಗೆ ಪಾಕಿಸ್ತಾನ ತತ್ತರ; ಹೊಸ ವಿಶ್ವದಾಖಲೆ ಬರೆದ ವಿಂಡೀಸ್ ವೇಗಿ! Video
ಜಸ್ಟಿನ್ ಗ್ರೀವ್ಸ್ ಅವರು ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ಒಂದೂ ರನ್ ನೀಡದೆ ಸತತ 5 ವಿಕೆಟ್ ಕಬಳಿಸುವ ಮೂಲಕ ಯಾವುದೇ ಕ್ರಿಕೆಟಿಗ ಇದುವರೆಗೆ ಮಾಡದ ಸಾಧನೆ ಮಾಡಿದರು.