Five workers die

ಉತ್ತರ ಪ್ರದೇಶ: ಅಕ್ಕಿ ಗಿರಣಿಯ ಡ್ರೈಯರ್ ಹೊಗೆ ಸೇವಿಸಿ ಐವರು ಕಾರ್ಮಿಕರು ಸಾವು, ಮೂವರು ಅಸ್ವಸ್ಥ
ಡ್ರೈಯರ್ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಹೊರಸೂಸಲು ಪ್ರಾರಂಭಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಗುಜರಾತ್: ಅಗ್ರೋಟೆಕ್ ಸಂಸ್ಥೆಯಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಐವರು ಸಾವು
ಕಾರ್ಮಿಕರು ಕಂಪನಿಯ ಕೊಳಚೆ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕಚ್(ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಬಾಗ್ಮಾರ್ ಅವರು ಹೇಳಿದ್ದಾರೆ.

ತೆಲಂಗಾಣ: ಕ್ರೇನ್ ತಂತಿ ತುಂಡಾಗಿ ಐವರು ಕಾರ್ಮಿಕರ ಸಾವು, ಇಬ್ಬರಿಗೆ ಗಾಯ
ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಏತ ನೀರಾವರಿ ಯೋಜನೆ ನಡೆಯುತ್ತಿದ್ದ ವೇಳೆ ಕ್ರೇನ್ ತಂತಿ ತುಂಡಾಗಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

