ರಾಜಕೀಯಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ: ಹೆಚ್ ಡಿ ಕುಮಾರಸ್ವಾಮಿ
ಮಹಾರಾಷ್ಟ್ರದ ಕೊಲ್ಹಾಪುರ ದಲ್ಲಿ ಶಿವಸೇನಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕನ್ನಡ ಬಾವುಟವನ್ನು ಮಂಗಳವಾರ ಸುಟ್ಟು ಹಾಕಿದ್ದು, ಇದಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.