ಜಿಲ್ಲಾ ಸುದ್ದಿಪೊಲೀಸ್ ಇಲಾಖೆ ಮುಕ್ತವಾಗಿ ಕೆಲಸ ಮಾಡಬೇಕು: ಸಿಎಂ ಕಿವಿಮಾತು
ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಯಾರ ಒತ್ತಡ ಕ್ಕೂ ಒಳಗಾಗದೇ ಪೊಲೀಸ್ ಇಲಾಖೆ ಮುಕ್ತವಾಗಿ ಕೆಲಸ ಮಾಡಬೇಕು. ಸಮಾಜದಲ್ಲಿ ಸಾಮರಸ್ಯ ಕೆಡಿಸುವ, ಪ್ರಭಾವಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು...