ರಾಜ್ಯಕೆರಗೋಡು: ಆತಂಕ ಸೃಷ್ಟಿಸಿದ ಧ್ವಜಸ್ತಂಭ ತೆರವು ಆದೇಶ; ಮತ್ತೊಂದು ವಿವಾದ ಭುಗಿಲೇಳುತ್ತಿದ್ದಂತೆ ಜಿಲ್ಲಾಡಳಿತದಿಂದ ಸ್ಪಷ್ಟನೆ
ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿವಾದ ಮುಂದುವರಿದಿರುವಾಗಲೇ, 108 ಅಡಿ ಎತ್ತರದ ಧ್ವಜಸ್ತಂಭವನ್ನೂ ತೆರವುಗೊಳಿಸಲು ಜಿಲ್ಲಾಡಳಿತದ ಆದೇಶಿಸಿದೆ ಎನ್ನಲಾದ ಸುದ್ದಿ ಶುಕ್ರವಾರ ಆತಂಕ ಸೃಷ್ಟಿಸಿತ್ತು.