ದೇಶಹೈದರಾಬಾದ್-ಬೆಂಗಳೂರು ನಡುವೆ ಸೇರಿ 9 ವಂದೇ ಭಾರತ್ ರೈಲುಗಳಿಗೆ ಭಾನುವಾರ ಪ್ರಧಾನಿ ಮೋದಿ ಚಾಲನೆ!
11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಲಿದ್ದಾರೆ. ಈ ಒಂಬತ್ತು ರೈಲುಗಳು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ರಾಜ್ಯಗಳಲ್ಲಿ ಸಂಚರಿಸಲಿವೆ.