flag pole

ಗಣರಾಜ್ಯೋತ್ಸವಕ್ಕೆ ಬೆಂಗಳೂರಿನ ವಿಜಯನಗರದಲ್ಲಿ ಪ್ರಮುಖ 215 ಅಡಿ ಎತ್ತರದ ಧ್ವಜಸ್ತಂಭ ಸ್ಥಾಪನೆ
ಈ ಬಾರಿಯ ಗಣರಾಜ್ಯೋತ್ಸವ ದಿನ ನಗರದ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದೆ. ವಿಜಯನಗರದಲ್ಲಿ 215 ಅಡಿ ಎತ್ತರದ ಧ್ವಜಸ್ತಂಭ ತಲೆ ಎತ್ತಲಿದ್ದು, ಜನವರಿ 26ರಂದು ಅದು ಸ್ಟಾರ್ ಆಕರ್ಷಣೆಯಾಗುವ ನಿರೀಕ್ಷೆ ಇದೆ.

ಬೀಳುತ್ತಿದ್ದ ಧ್ವಜಕಂಬದಿಂದ ಪಾರಾಗಲು ಹೋಗಿ ಅಪಘಾತದಲ್ಲಿ ಕಾಲುಗಳನ್ನು ಕಳೆದುಕೊಂಡ ಮಹಿಳೆ!
ಸ್ಕೂಟಿಯಲ್ಲಿ ಮಹಿಳೆಯೊಬ್ಬಳು ತೆರಳುತ್ತಿದ್ದಾಗ ಎಐಎಡಿಎಂಕೆ ಪಕ್ಷದ ಧ್ವಜಸ್ಥಂಭವೊಂದು ತನ್ನ ಮೇಲೆ ಬೀಳುತ್ತಿರುವುದುಅನ್ನು ತಪ್ಪಿಸಲು ಹೋಗಿ ಲಾರಿಯೊಂದು ಗುದ್ದಿದ ಪರಿಣಾಮ ಎರಡೂ ಕಾಲುಗಳಿಗೂ ಗಂಭೀರ ಗಾಯಗಳಾಗಿರುವ ಘತನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ.

