flag

ಕೇಂದ್ರ ಸಚಿವ ಪಾಸ್ವಾನ್ ನಿಧನ: ಬೆಂಗಳೂರಿನಲ್ಲಿ ಅರ್ಧಮಟ್ಟದಲ್ಲಿ ರಾಷ್ಟ್ರಧ್ವಜ ಹಾರಿಸಿ ಗೌರವ ಸಲ್ಲಿಕೆ
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಿ ಗೌರವ ಸಲ್ಲಿಸಲಾಗಿದೆ.

ಇಟಲಿಯಲ್ಲಿ ಮಾರ್ಚ್ 31 ರಂದು ಅರ್ಧಕ್ಕೆ ಹಾರಲಿವೆ ರಾಷ್ಟ್ರಧ್ವಜ
ಇಟಲಿಯಲ್ಲಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟವರಿಗೆ ಗೌರವ ಸೂಚಕವಾಗಿ ಮಾರ್ಚ್ 31 ರಂದು ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು.

ಆ.15 ರಂದು ಕಾಶ್ಮೀರದಲ್ಲಿ ಧ್ವಜಾರೋಹಣ ಮಾಡ್ತಾರಾ ಪಿಎಂ ಮೋದಿ? ಹೆಚ್ಚುವರಿ ಸೇನೆ ನಿಯೋಜನೆ ಬಗ್ಗೆ ಅಚ್ಚರಿಯ ಮಾಹಿತಿ!
ಕೇಂದ್ರ ಸರ್ಕಾರ ಕಳೆದ ಕೆಲವು ದಿನಗಳಿಂದ ಕಾಶ್ಮೀರದಲ್ಲಿ ಹೆಚ್ಚುವರಿ ಸೇನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತಿದೆ. ಇದು ಹತ್ತಿರ ಹತ್ತಿರ 38,000 ಸಂಖ್ಯೆಯನ್ನು ದಾಟಿದೆ.

ಅವರ ಧ್ವಜದ ಮೇಲೆ ಚಂದ್ರನಿದ್ದಾನೆ, ಆದರೆ ಚಂದ್ರನ ಮೇಲೆ ನಮ್ಮ ಧ್ವಜ ಹಾರಾಡ್ತಿದೆ: ಪಾಕ್ ಗೆ ಟಾಂಗ್ ಕೊಟ್ಟ ಭಜ್ಜಿ
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಎರಡನೇ ಬಾರಿಗೆ ಚಂದ್ರನತ್ತ ಉಪಗ್ರಹ ಉಡಾವಣೆ ಮಾಡುವಲ್ಲಿ....

ಸುಮಲತಾ ಪರ ಕಾಂಗ್ರೆಸ್ ಧ್ವಜ ಹಿಡಿದರೆ ಕ್ರಮ- ದಿನೇಶ್: ಎಚ್ಚರಿಕೆಗೂ 'ಕೈ' ಕಾರ್ಯಕರ್ತರ ಡೋಂಟ್ ಕೇರ್
ಮಂಡ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತದ ಹೊಗೆಯಾಡುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆಗೆ ಕಾಂಗ್ರೆಸ್ ಧ್ವಜ ,...

ಕಾಶ್ಮೀರದಲ್ಲಿ ಹಿಂಸಾಚಾರ: ಸೈನಿಕರ ಮೇಲೆ ಕಲ್ಲು ತೂರಾಟ; ಪಾಕ್, ಇಸಿಸ್ ಧ್ವಜ ಪ್ರದರ್ಶಿಸಿ ಅಟ್ಟಹಾಸ
ಪೂರ್ವಜರ ಬಲಿದಾನ ಸ್ಮರಿಸುವ ದಿನವಾದ ಬಕ್ರೀದ್ ಹಬ್ಬದ ದಿನ ಕೂಡ ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಯಾಗಿದ್ದು, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೀದಿಗಿಳಿದ ಪ್ರತಿಭಟನಾಕಾರರು ಭದ್ರತಾಪಡೆಗಳ...

ಉತ್ತರ ಕರ್ನಾಟಕ ಅಭಿವೃದ್ಧಿಗೆ ಬೀದಿಗಿಳಿದ ಮಠಾಧೀಶರು
ಬೆಳಗಾವಿಯ ಸುವರ್ಣ ಸೌಧದ ಎದುರು ಇಂದು ಸಾಮೂಹಿಕ ಪ್ರತಿಭಟನೆಗೆ ವೇದಿಕೆ ಸಜ್ಜಾಗಿದೆ. ಉತ್ತರ ...

ಪಾಕಿಸ್ತಾನಿ ಎಫೆಕ್ಟ್: ಧ್ವಜವನ್ನು ಬದಲಾವಣೆ ಮಾಡಲು ಮುಂದಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಘಟನೆ ತನ್ನಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ.

ರಾಜ್ಯಕ್ಕೆ ಪ್ರತ್ಯೇಕ ಧ್ವಜ ಬೇಕು: ಸಾಹಿತಿ. ಪ್ರೊ.ಚಂದ್ರಶೇಖರ ಪಾಟೀಲ್
ರಾಜ್ಯದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಪ್ರತ್ಯೇಕ ಧ್ವಜದ ಅವಶ್ಯಕತೆ ಇದೆ ಎಂದು 83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ. ಪ್ರೊ.ಚಂದ್ರಶೇಖರ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ...

