flagged off

ಬೆಂಗಳೂರು-ಮುಂಬೈ ಹೊಸ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ: ಶೀಘ್ರದಲ್ಲೇ ವಂದೇ ಭಾರತ್ ರೈಲು ಸೇವೆ ಆರಂಭ- ಅಶ್ವಿನಿ ವೈಷ್ಣವ್
ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ಸೇವೆಯನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆಯಿದೆ ಎಂದು ಘೋಷಿಸಿದರು.

ಭಾರತ-ಶ್ರೀಲಂಕಾ ದೋಣಿ ಸೇವೆ: ರಾಜತಾಂತ್ರಿಕತೆಯ ಹೊಸ ಅಧ್ಯಾಯ ಆರಂಭ- ಪ್ರಧಾನಿ ಮೋದಿ
ಭಾರತದ ನಾಗಪಟ್ಟಣಂನಿಂದ ಶ್ರೀಲಂಕಾಕ್ಕೆ ಪ್ರಯಾಣಿಕ ದೋಣಿ ಸೇವೆಗೆ ಶನಿವಾರ ಚಾಲನೆ ದೊರೆತಿದ್ದು, ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: 'ಹರ್ ಘರ್ ತಿರಂಗಾ ಬೈಕ್ ರ‍್ಯಾಲಿ'ಗೆ ಉಪರಾಷ್ಟ್ರಪತಿ ಧನಕರ್ ಚಾಲನೆ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ರಾಜಧಾನಿಯ ಪ್ರಗತಿ ಮೈದಾನದಿಂದ 'ಹರ್ ಘರ್ ತಿರಂಗಾ ಬೈಕ್ ರ‍್ಯಾಲಿ'ಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಶುಕ್ರವಾರ ಚಾಲನೆ ನೀಡಿದರು.

ಬೆಂಗಳೂರು: ಮಂಗಳಮುಖಿ, ವಿಶೇಷ ಚೇತನರಿಂದ ಮತದಾನ ಜಾಗೃತಿ ರ್‍ಯಾಲಿಗೆ ರಾಜ್ಯಪಾಲರಿಂದ ಚಾಲನೆ
ಮತದಾನ ಪ್ರಮಾಣ ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿಯಿಂದ ಆಯೋಜಿಸಲಾಗಿದ್ದ ಮಂಗಳಮುಖಿ, ವಿಶೇಷ ಚೇತನರ ಮತದಾನ ಜಾಗೃತಿ ರ್‍ಯಾಲಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಆರೋಗ್ಯ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸುವ ಕೃತಜ್ಞ ವಾಹನಕ್ಕೆ ನಟ ರಮೇಶ್ ಅರವಿಂದ್ ಚಾಲನೆ
ಪ್ರತಿಯೊಬ್ಬ ಕೋವಿಡ್ ವಾರಿಯರ್ಸ್ ಗಳಿಗೆ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಅವರ ಋಣ ಎಲ್ಲರ ಮೇಲೂ ಇದೆ ಎಂದು ನಟ ರಮೇಶ್ ಅರವಿಂದ್ ಹೇಳಿದ್ದಾರೆ.

ನವದೆಹಲಿಗೆ ಮಾವು ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ
ಕೋಲಾರ ಜಿಲ್ಲೆ ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

ಮೆಟ್ರೊ ರೀಚ್-2ಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬಹುನಿರೀಕ್ಷಿತ ಮೆಟ್ರೊ ಟರ್ಮಿನಲ್ ರೀಚ್-2 (ಕಡುನೇರಳೆ ಮಾರ್ಗ) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ...

