ದೇಶಅಸ್ಸಾಂನಲ್ಲಿ ಮೊದಲ 'ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರಿಂದು ಅಸ್ಸಾಂನಲ್ಲಿ ಈಶಾನ್ಯ ಭಾರತದ ಮೊದಲ 'ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿ' ಗೆ ವರ್ಚುಯಲ್ ಮೂಲಕ ಚಾಲನೆ ನೀಡಿದರು. ಈ ರೈಲು ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣ ಮತ್ತು ಅಸ್ಸಾಂನ ಗುವಾಹಟಿ ನಡುವೆ ಚಲಿಸುತ್ತದೆ.