Flash Flood

Watch | ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಪ್ರವಾಹಕ್ಕೆ ಇಬ್ಬರು ಸಾವು

ಹಿಮಾಚಲ ಪ್ರದೇಶ: ಮಂಡಿಯಲ್ಲಿ ಹಠಾತ್ ಪ್ರವಾಹ, ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು!
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಹಲವೆಡೆ ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಅನೇಕ ಪ್ರದೇಶಗಳಲ್ಲಿ ರಸ್ತೆಗಳನ್ನು ಮುಚ್ಚಲಾಗಿದೆ. ಜಿಲ್ಲೆಯ ಜಾಂಜೆಹ್ಲಿ ಎಂಬಲ್ಲಿನ ಹಳ್ಳದಲ್ಲಿ ಹಠಾತ್ ಪ್ರವಾಹದಿಂದಾಗಿ ಹಲವಾರು ವಾಹನಗಳು ಕೊಚ್ಚಿಹೋಗಿವೆ.

