flash floods

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!
ಹಿಮಾಲಯದ ರಾಷ್ಟ್ರವಾದ ನೇಪಾಳದ ಎಂಟು ಜಿಲ್ಲೆಗಳಿಂದ ಈ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ನೇಪಾಳ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು! Video
ನೇಪಾಳ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಂಬತ್ತು ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆ ವಿಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿವೆ.

ಭಾರಿ ಮಳೆಗೆ ಉತ್ತರ ತತ್ತರ; ಹಿಮಾಚಲದಲ್ಲಿ ವರುಣನ ಅಬ್ಬರ, ಧರ್ಮಶಾಲಾದಲ್ಲಿ ದಾಖಲೆಯ 149 ಮಿ.ಮೀ. ಮಳೆ
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ (SEOC) ಮಾಹಿತಿ ಪ್ರಕಾರ, ಭಾರೀ ಮಳೆಯ ಪರಿಣಾಮ 31 ಕುಡಿಯುವ ನೀರು ಸರಬರಾಜು ಯೋಜನೆಗಳು ಮತ್ತು 19 ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಕಾರ್ಯನಿರ್ವಹಣೆ ಸ್ಥಗಿತಗೊಂಡಿವೆ.

ದೇವಭೂಮಿ ಹಿಮಾಚಲದಲ್ಲಿ ಮೇಘಸ್ಫೋಟ: ಮಂಡಿಯಲ್ಲಿ ಪ್ರವಾಹಕ್ಕೆ 11 ಸಾವು; 34 ಜನ ನಾಪತ್ತೆ, 371 ಕೋಟಿ ಮೊತ್ತದ ಆಸ್ತಿ ನಾಶ!
ಕಳೆದ 32 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಮೇಘಸ್ಫೋಟ ಮತ್ತು ದಿಢೀರ್ ಪ್ರವಾಹದಿಂದಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು 34 ಮಂದಿ ಕಾಣೆಯಾಗಿದ್ದಾರೆ. ರಾಜ್ಯವು 16 ಮೇಘಸ್ಫೋಟಗಳು ಮತ್ತು ಮೂರು ದಿಢೀರ್ ಪ್ರವಾಹಗಳಿಗೆ ಸಾಕ್ಷಿಯಾಗಿದೆ.

ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಪೋಟ, ಪ್ರವಾಹ: ಇಲ್ಲಿವರೆಗೂ ಐವರ ಮೃತದೇಹ ವಶಕ್ಕೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ಹಿಮಾಚಲ ಪ್ರದೇಶದ ಕಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಬುಧವಾರ ಸಂಭವಿಸಿದ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದ ನಂತರ ಆರು ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಭಾರಿ ಪ್ರವಾಹ: ಐವರು ಸಾವು, ಹಲವರು ನಾಪತ್ತೆ; Video
ANI ಜೊತೆ ಮಾತನಾಡಿದ ಸಿಎಂ ಸುಖು, ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಐದು ಸಾವು ಮತ್ತು ಐದು ಮಂದಿ ಕಾಣೆಯಾಗಿರುವುದನ್ನು ದೃಢಪಡಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಪ್ರವಾಹಕ್ಕೆ ಇಬ್ಬರು ಸಾವು; 23 ಜನರು ಕೊಚ್ಚಿ ಹೋಗಿರುವ ಶಂಕೆ; Video
ಸೈನ್ಜ್‌ನ ಜೀವಾ ನಲ್ಲಾ ಮತ್ತು ರೆಹ್ಲಾ ಬಿಹಾಲ್ ಹಾಗೂ ಗಡ್ಸಾ ಪ್ರದೇಶದ ಶಿಲಾಗಢದಲ್ಲಿ ಮೇಘಸ್ಫೋಟವಾಗಿದೆ.

Watch | ಈಶಾನ್ಯ ಭಾರತದಲ್ಲಿ ಭಾರೀ ಮಳೆ: ಪ್ರವಾಹ, ಭೂಕುಸಿತ: 31 ಮಂದಿ ಸಾವು

ಈಶಾನ್ಯ ಭಾರತದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ: ಮೃತರ ಸಂಖ್ಯೆ 31ಕ್ಕೆ ಏರಿಕೆ
ಕಳೆದ 48 ಗಂಟೆಗಳಲ್ಲಿ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ತಲಾ ಒಂಬತ್ತು, ಮೇಘಾಲಯದ ಆರು, ಮಿಜೋರಾಂನ ಐದು ಮತ್ತು ನಾಗಾಲ್ಯಾಂಡ್ ಮತ್ತು ತ್ರಿಪುರದ ತಲಾ ಒಬ್ಬರು ಮೃತಪಟ್ಟಿದ್ದಾರೆ.

