flash floods, landslides

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!
ದೇಶ

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ಹಿಮಾಲಯದ ರಾಷ್ಟ್ರವಾದ ನೇಪಾಳದ ಎಂಟು ಜಿಲ್ಲೆಗಳಿಂದ ಈ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ನೇಪಾಳ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು! Video
ದೇಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು! Video

ನೇಪಾಳ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಂಬತ್ತು ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆ ವಿಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿವೆ.

ಕೇರಳದಲ್ಲಿ ಭಾರಿ ಮಳೆಯಿಂದ ಭೂಕುಸಿತ; ಮೂವರು ಸಾವು! ಹಲವು ಜಿಲ್ಲೆಗಳಿಗೆ IMD 'ರೆಡ್ ಅಲರ್ಟ್' ಘೋಷಣೆ
ದೇಶ

ಕೇರಳದಲ್ಲಿ ಭಾರಿ ಮಳೆಯಿಂದ ಭೂಕುಸಿತ; ಮೂವರು ಸಾವು! ಹಲವು ಜಿಲ್ಲೆಗಳಿಗೆ IMD 'ರೆಡ್ ಅಲರ್ಟ್' ಘೋಷಣೆ

ಪಥನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ IMD 'ರೆಡ್ ಅಲರ್ಟ್' ಘೋಷಿಸಿದೆ.

ಭಾರಿ ಮಳೆಗೆ ಉತ್ತರ ತತ್ತರ; ಹಿಮಾಚಲದಲ್ಲಿ ವರುಣನ ಅಬ್ಬರ, ಧರ್ಮಶಾಲಾದಲ್ಲಿ ದಾಖಲೆಯ 149 ಮಿ.ಮೀ. ಮಳೆ
ದೇಶ

ಭಾರಿ ಮಳೆಗೆ ಉತ್ತರ ತತ್ತರ; ಹಿಮಾಚಲದಲ್ಲಿ ವರುಣನ ಅಬ್ಬರ, ಧರ್ಮಶಾಲಾದಲ್ಲಿ ದಾಖಲೆಯ 149 ಮಿ.ಮೀ. ಮಳೆ

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ (SEOC) ಮಾಹಿತಿ ಪ್ರಕಾರ, ಭಾರೀ ಮಳೆಯ ಪರಿಣಾಮ 31 ಕುಡಿಯುವ ನೀರು ಸರಬರಾಜು ಯೋಜನೆಗಳು ಮತ್ತು 19 ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಕಾರ್ಯನಿರ್ವಹಣೆ ಸ್ಥಗಿತಗೊಂಡಿವೆ.

ಭೂಕುಸಿತದ ಎಫೆಕ್ಟ್: ಜುಲೈ 17 ರವರೆಗೆ ಮುಂಬೈ-ಪುಣೆ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ; 30 ರೈಲುಗಳು ರದ್ದು
ದೇಶ

ಭೂಕುಸಿತದ ಎಫೆಕ್ಟ್: ಜುಲೈ 17 ರವರೆಗೆ ಮುಂಬೈ-ಪುಣೆ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ; 30 ರೈಲುಗಳು ರದ್ದು

ಜುಲೈ 6 ರಂದು ಸುರಿದ ಧಾರಾಕಾರ ಮಳೆಯಿಂದ ಕರ್ಜತ್ ಮತ್ತು ಲೋನಾವಾಲ ನಿಲ್ದಾಣಗಳ ನಡುವೆ ಅನೇಕ ಭೂಕುಸಿತಗಳು ಸಂಭವಿಸಿದ್ದು, ಮಾರ್ಗದಲ್ಲಿನ ಮೂರು ರೈಲು ಮಾರ್ಗಗಳಿಗೆ ತೀವ್ರ ಹಾನಿಯಾಗಿದೆ.

ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ; ಎಕ್ಸ್‌ಪ್ರೆಸ್‌ವೇ ಬಂದ್! Video
ದೇಶ

ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ; ಎಕ್ಸ್‌ಪ್ರೆಸ್‌ವೇ ಬಂದ್! Video

ಭೂಕುಸಿತದಿಂದ ಮಣ್ಣು, ಕಲ್ಲುಗಳು ಮತ್ತು ಮರಗಳು ಹಳಿಗಳ ಮೇಲೆ ಬಿದ್ದ ಪರಿಣಾಮ ಮುಂಬೈ ವಿಭಾಗದ ಅಪ್ ಲೈನ್, ಪುಣೆ ವಿಭಾಗದ ಡೌನ್ ಲೈನ್ ಹಾಗೂ ಮಧ್ಯದ ಲೈನ್ ಸೇರಿದಂತೆ ಮೂರು ಹಳಿಗಳಲ್ಲೂ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಎಚ್ಚೆತ್ತ ರಾಜ್ಯ ಸರ್ಕಾರ: ಮಣ್ಣಿನ ಕುಸಿತ ತಡೆಗೆ 99 ಕೋಟಿ ರೂ ಅನುದಾನ; ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್..!
ರಾಜ್ಯ

ಎಚ್ಚೆತ್ತ ರಾಜ್ಯ ಸರ್ಕಾರ: ಮಣ್ಣಿನ ಕುಸಿತ ತಡೆಗೆ 99 ಕೋಟಿ ರೂ ಅನುದಾನ; ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್..!

ಕೆಲ ವರ್ಷಗಳ ಹಿಂದೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ನಡೆಸಿದ ಅಧ್ಯಯನದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 339ಕ್ಕೂ ಹೆಚ್ಚು ಮಣ್ಣಿನ ಕುಸಿತ ಸಂಭವನೀಯ ಪ್ರದೇಶಗಳನ್ನು ಗುರುತಿಸಲಾಗಿತ್ತು. ಈ ವರದಿ ಸರ್ಕಾರದ ಬಳಿ ಇದ್ದರೂ, ಇದೂವರೆಗೆ ಯಾವುದೇ ಸಮಗ್ರ ಕಾರ್ಯಯೋಜನೆ ರೂಪಿಸಿರಲಿಲ್ಲ.

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!
ದೇಶ

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆ ಹೊಸ ವಿನಾಶದ ಅಲೆಯನ್ನು ಸೃಷ್ಟಿಸಿದೆ. ಇನ್ನು ಸರಣಿ ಮೇಘಸ್ಫೋಟಗಳು ಮತ್ತು ನಿರಂತರ ಭಾರೀ ಮಳೆಯು ಕನಿಷ್ಠ 13 ಜನರನ್ನು ಬಲಿ ತೆಗೆದುಕೊಂಡಿದ್ದು 16 ಜನರು ನಾಪತ್ತೆಯಾಗಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹ-ಭೂಕುಸಿತ; ಮೂವರ ಸಾವು, ಬಸ್ ನಿಲ್ದಾಣ ಮುಳುಗಡೆ; Video
ದೇಶ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹ-ಭೂಕುಸಿತ; ಮೂವರ ಸಾವು, ಬಸ್ ನಿಲ್ದಾಣ ಮುಳುಗಡೆ; Video

ಮಂಡಿ ಜಿಲ್ಲೆಯ ಸುಂದರ್‌ನಗರ ಉಪವಿಭಾಗದ ನೆಹ್ರಿ ಪ್ರದೇಶದ ಬೊಯ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮನೆ ಬಿದ್ದು ಮೂವರು ಮೃತಪಟ್ಟಿದ್ದಾರೆ.