Flashing

ತನ್ನನ್ನು ಕಂಡು ಹಸ್ತಮೈಥುನ ಮಾಡಿಕೊಂಡ ವಿಕೃತ ವ್ಯಕ್ತಿ ವಿರುದ್ಧ ವೀಡಿಯೋ ಸಾಕ್ಷಿ ನೀಡಿದ ಯುವತಿ
ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬಳ ಸಮಯೋಚಿತ ಆಲೋಚನೆಯು ಆಕೆಯನ್ನು ಕಾಡುತ್ತಿದ್ದ ವಿಕೃತ ಮನಸ್ಥಿತಿಯ ವ್ಯಕ್ತಿಯನ್ನು ಬಂಧಿಸಲು ಪೊಲೀಸರಿಗೆ ಸಹಾಯ ಮಾಡಿತು.

ರಸ್ತೆಯಲ್ಲೇ ಮಹಿಳೆಯ ಎದುರು ಹಸ್ತಮೈಥುನ ಮಾಡಿಕೊಂಡ ಯುವಕನ ಬಂಧನ
ನಡುರಸ್ತೆಯಲ್ಲೇ ಮಹಿಳೆಯ ಎದುರು ಹಸ್ತಮೈಥುನ ಮಾಡಿಕೊಂಡು, ಅಸಭ್ಯವಾಗಿ ವರ್ತಿಸಿದ್ದ ಯುವಕನನ್ನು ಬುಧವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ.

