ರಾಜ್ಯ20 ಲಕ್ಷಕ್ಕಿಂತ ಕಡಿಮೆ ಮೌಲ್ಯದ ಫ್ಲಾಟ್ ಖರೀದಿಯ ನೋಂದಣಿ ಶುಲ್ಕ ಶೇ. 2 ರಷ್ಟು ಇಳಿಕೆಗೆ ಸಚಿವ ಸಂಪುಟ ನಿರ್ಧಾರ
ಕರ್ನಾಟಕ ಕೈಗಾರಿಕಾ ಭೂಮಿಯ ನೋಂದಣಿ ಶುಲ್ಕ ಮತ್ತು 20 ಲಕ್ಷಕ್ಕೂ ಕಡಿಮೆ ಮೌಲ್ಯದ ಫ್ಲಾಟ್ಗಳ ನೋಂದಣಿ ಶುಲ್ಕದ ದರವನ್ನು ಶೇಕಡಾ 5ರಿಂದ ಶೇಕಡಾ 3ಕ್ಕೆ ಇಳಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.