Flesh trade

ಬೆಂಗಳೂರು: ಶಂಕಿತ ವೇಶ್ಯಾವಾಟಿಕೆ ದಂಧೆಯಿಂದ ಮಹಿಳೆಯ ರಕ್ಷಣೆ
ಶಂಕಿತ ಮಾಂಸ ದಂಧೆಯನ್ನು ಪತ್ತೆ ಹಚ್ಚಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಅಧಿಕಾರಿಗಳು ಸೋಮವಾರ ಇಂಡಿಗೊ ವಿಮಾನದ ಮೂಲಕ ಚಂಡೀಘರ್ ನಿಂದ ಆಗಮಿಸಿದ್ದ 35 ವರ್ಷದ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರಕ್ಷಿಸಿದ್ದಾರೆ.

ಕೋರಮಂಗಲದಲ್ಲಿ ವೇಶ್ಯಾವಾಟಿಕೆ ದಂಧೆ: ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ಶಾಸಕ ರಾಮಲಿಂಗಾ ರೆಡ್ಡಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾನೂನು ಬಾಹಿರವಾಗಿ ಎಗ್ಗಿಲ್ಲದೆ ಆನ್'ಲೈನ್ ಮಾಂಸ ದಂಧೆ ನಡೆಯುತ್ತಿದ್ದು, ಇದರ ವಿರುದ್ಧ ಕಡಿವಾಣ ಹಾಕುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ರಾಮಲಿಂಗಾರೆಡ್ಡಿಯವರು ಪತ್ರ ಬರೆದು ಒತ್ತಾಯಿಸಿದ್ದಾರೆ.

ಬೆಂಗಳೂರು: ಮಸಾಜ್ ಹೆಸರಲ್ಲಿ ಮಾಂಸ ದಂಧೆ, ವ್ಯಕ್ತಿಯಿಂದ 12 ಸಾವಿರ ಕಿತ್ತುಕೊಂಡು ಗ್ಯಾಂಗ್ ಪರಾರಿ!
ಮಾಂಸ ದಂಧೆಯಲ್ಲಿ ತೊಡಗಿರುವ ಗ್ಯಾಂಗ್ ಒಂದರ ವಿರುದ್ಧ ಎಫ್‌ಐಆರ್ ದಾಖಲಿಸುವುದಕ್ಕಾಗಿ ಒಂದು ತಿಂಗಳಿಗೆ ಹೆಚ್ಚು ಕಾಲ ಪರದಾಡುತ್ತಿದ್ದ ವ್ಯಕ್ತಿಗೆ ಕಡೆಗೂ ಎಫ್‌ಐಆರ್ ದಾಖಲಿಸುವ ಅವಕಾಶ ಸಿಕ್ಕಿದೆ.ವ್ಯಕ್ತಿಯು ಮಾಡಿರುವ ಆರೋಪದಂತೆ ತಾನು ಆಯುರ್ವೇದ ಮಸಾಜ್ ಸೆಂಟರ್ ಹುಡುಕುತ್ತಿದ್ದ ವೇಳೆ ಗ್ಯಾಂಗ್ ನಿಂದ 12,000 ರು. ವಂಚನೆಗೊಳಗಾಗಿದ್ದಾರೆ.

21 ಲಕ್ಷ ಕೋಟಿಗೇರಿದ ವೇಶ್ಯಾವಾಟಿಕೆ ವಹಿವಾಟು..!
ಸಾಮಾಜಿಕವಾಗಿ ನಿಷೇಧಿಸಲ್ಪಟ್ಟಿರುವ ಮಾಸದಂಧೆ (ವೇಶ್ಯಾವಾಟಿಕೆ) ವಹಿವಾಟು ಭಾರತದಲ್ಲಿ ಎಗ್ಗಿಲ್ಲದೇ ಸಾಗುತ್ತಿದ್ದು, ಅದರ ವಹಿವಾಟು ಬರೊಬ್ಬರಿ 21 ಲಕ್ಷ ಕೋಟಿಗಳಿಗೇರಿರುವ ಆಘಾತಕಾರಿ ಅಂಶ....

