ರಾಜ್ಯಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ BBMP ಸೂಚನೆ
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.