flexes

ನಗರದಲ್ಲಿ ಮತ್ತೆ ಹೆಚ್ಚಿದ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾವಳಿ: ಸುರಕ್ಷತೆ ಕುರಿತು ಕಳವಳ
ಶುಕ್ರವಾರವಷ್ಟೇ ನಾಗರಭಾವಿಯಲ್ಲಿ ಅನಧಿಕೃತ ಫ್ಲೆಕ್ಸ್ ಮುರಿದು ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಶನಿವಾರ ಸರ್ಜಾಪುರದಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ. ಈ ಮಧ್ಯೆ ಕುಮಾರಕೃಪಾ ರಸ್ತೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿರುವವ 40 ಕ್ಕೂ ಹೆಚ್ಚು ಫ್ಲೆಕ್ಸ್‌ಗಳು ರಾರಾಜಿಸುತ್ತಿರುವುದು ಕಂಡು ಬಂದಿದೆ.

ಕೆಆರ್.ಪುರಂನಲ್ಲಿ ಮಾಜಿ ಕಾರ್ಪೋರೇಟರ್ ಫ್ಲೆಕ್ಸ್, ಬ್ಯಾನರ್'ಗಳ ಹಾವಳಿ: ಕ್ರಮಕ್ಕೆ ಕಾರ್ಯಕರ್ತರ ಆಗ್ರಹ
ನಗರದಲ್ಲಿ ಫ್ಲೆಕ್ಸ್‌ಗಳು ಮತ್ತು ಬ್ಯಾನರ್‌ಗಳ ಹಾವಳಿ ಅವ್ಯಾಹತವಾಗಿ ಮುಂದುವರೆದಿವೆ. ಅನಧಿಕೃತ ಫ್ಲೆಕ್ಸ್, ಬ್ಯಾನರ್'ಗಳಿಗೆ ಬಿಬಿಎಂಪಿ ನಿಷೇಧ ಹೇರಿದ್ದರೂ ಕೆಆರ್ ಪುರಂನಲ್ಲಿ ಇದರ ಹಾವಳಿ ಹೆಚ್ಚಾಗಿದೆ.

ದೇಶದ ಅತ್ಯುತ್ತಮ ನಗರ ಬೆಂಗಳೂರಿನ ಭವಿಷ್ಯ ಹಾಳು ಮಾಡಲು ಅವಕಾಶ ನೀಡಲ್ಲ: ಅಕ್ರಮ ಫ್ಲೆಕ್ಸ್‌ಗೆ ಹೈಕೋರ್ಟ್ ಗರಂ
ನಗರದಲ್ಲಿ ಅನಧಿಕೃತ ಹೋರ್ಡಿಂಗ್‌ಗಳು, ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರೂ ಸೂಕ್ತ ಕ್ರಮ ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ತೀವ್ರ ಅಸಮಾಧಾನ...

ಬೆಂಗಳೂರು: ಅಕ್ರಮ ಜಾಹೀರಾತು, ರಸ್ತೆ ಗುಂಡಿಗಳ ಬಳಿಕ ಸ್ವಚ್ಛತಾ ಕಾರ್ಯದತ್ತ ಮುಖ ಮಾಡಿದ ಹೈಕೋರ್ಟ್
ಅಕ್ರಮ ಜಾಹೀರಾತು ಹಾಗೂ ರಸ್ತೆ ಗುಂಡಿ ವಿಚಾರಗಳ ಕುರಿತಂತೆ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್ ಇದೀಗ ಬೆಂಗಳೂರು ನಗರ ಸ್ವಚ್ಛತಾ ಕಾರ್ಯದತ್ತ ಮುಖಮಾಡಿದ್ದು, ಇಡೀ ಬೆಂಗಳೂರು ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಗುರುವಾರ ಪರೋಕ್ಷ ಸೂಚನೆ ನೀಡಿದೆ...

ಜಾಹೀರಾತು ಫಲಕಗಳಿಗೂ ನಿಷೇಧ?
ರಾಜ್ಯ ಸರ್ಕಾರ ಈಗಾಗಲೇ ಬೆಂಗಳೂರಿನಲ್ಲಿ ಫ್ಲೆ ಕ್ಸ್, ಬ್ಯಾನರ್‍ಗಳನ್ನು ನಿಷೇಧಿಸಲು ನಿರ್ಧರಿಸಿದೆ. ಆದರೆ ಬಿಬಿಎಂಪಿ ...

