ರಾಜ್ಯಸಂಚಾರ ದಟ್ಟಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ತಗ್ಗಿಸಲು ಶಾಲೆ, ಕೈಗಾರಿಕೆಗಳ ಸಮಯ ಬದಲಾವಣೆಗೆ ಸರ್ಕಾರಕ್ಕೆ ಹೈಕೋರ್ಟ್ ಸಲಹೆ!
ಬೆಂಗಳೂರು ಮಹಾನಗರದಲ್ಲಿ ದಿನನಿತ್ಯ ಉಂಟಾಗುತ್ತಿರುವ ವಾಹನ ದಟ್ಟಣೆ ತಪ್ಪಿಸಲು ಶಾಲೆಗಳು ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಮಾಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.