ರಾಜ್ಯದುರ್ವಾಸನೆ, ನೊಣಗಳ ಸಮಸ್ಯೆ: ಬಿಬಿಎಂಪಿ ತ್ಯಾಜ್ಯ ಘಟಕದ ಬಗ್ಗೆ ಬನಶಂಕರಿ 6ನೇ ಹಂತದ ನಿವಾಸಿಗಳಿಂದ ದೂರಿನ ಸರಮಾಲೆ
ನಗರದ ಬನಶಂಕರಿ 6ನೇ ಹಂತದ ಹೆಮ್ಮಿಗೆಪುರ ವಾರ್ಡ್ನ ಲಿಂಗಧೀರನಹಳ್ಳಿಯ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಮುಚ್ಚುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಕಚೇರಿಗೆ ಮುತ್ತಿಗೆ ಹಾಕಲು ಇಲ್ಲಿನ ನಿವಾಸಿಗಳು ನಿರ್ಧರಿಸಿದ್ದಾರೆ.