ದೇಶAir India plane crash: ಹಾಸ್ಟೆಲ್ ಬಾಲ್ಕನಿಯಿಂದ ಜಿಗಿದು ಬದುಕುಳಿದ ವಿದ್ಯಾರ್ಥಿ; ತಾಯಿ, ಮಗಳಿಗಾಗಿ ಹುಡುಕಾಡುತ್ತಿರುವ ವ್ಯಕ್ತಿ, ಹೇಳಿದ್ದೇನು?
ವಿಮಾನ ಬೆಂಕಿಯುಂಡೆಯಾಗುತ್ತಿದ್ದಂತೆಯೇ ನಮ್ಮ ಹಾಸ್ಟೆಲ್ ಇರುವುದಿಲ್ಲ ಅನಿಸಿತು. ಹಾಗಾಗೀ, ಹಾಸ್ಟೆಲ್ ಬಾಲ್ಕನಿಯಿಂದ ಜಿಗಿಯುವ ಮೂಲಕ ಪ್ರಾಣ ಉಳಿಸಿಕೊಂಡೆ