ದೇಶತಾಂತ್ರಿಕ ದೋಷ: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ 13 ಗಂಟೆ ವಿಳಂಬ; ಕಾದು-ಕಾದು ಪ್ರಯಾಣಿಕರು ಹೈರಾಣ
ಏರ್ ಇಂಡಿಯಾದಲ್ಲಿ ಮತ್ತೊಂದು ವಿಮಾನ ವಿಳಂಬ ಘಟನೆ ಬೆಳಕಿಗೆ ಬಂದಿದ್ದು, ದುಬೈಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದ ಬರೊಬ್ಬರಿ 13 ಗಂಟೆ ತಡವಾಗಿ ಪ್ರಯಾಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.