ದೇಶಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಂದ ನಂತರವೇ ವಿಮಾನ ಸೇವೆ ಆರಂಭ: ಕೇಂದ್ರ
ದೇಶದಲ್ಲಿ ಕೊರೋನಾ ವೈರಸ್ ಸಂಪೂರ್ಣ ನಿಯಂತ್ರಣಕ್ಕೆ ಬಂದ ನಂತರವೇ ವಿಮಾನ ಹಾರಾಟಕ್ಕೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.