ರಾಜ್ಯಲೈಂಗಿಕ ದೌರ್ಜನ್ಯ ಪ್ರಕರಣ: ಕ್ಯಾನ್ಸಲ್ ಮಾಡಿದ್ದ ಫ್ಲೈಟ್ ಟಿಕೆಟ್ ಮತ್ತೆ ಬುಕ್, ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟ
ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು, ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟ ಮುಂದುವರಿಸಿದ್ದಾರೆ.