ರಾಜ್ಯಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ತರಬೇತಿ ಸಂಸ್ಥೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದು..!
ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಅಧೀನದ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿರ್ವಹಣೆ ಮಾಡುತ್ತಿದೆ. ಇದೇ ಸಂಸ್ಥೆ ಈಗ ವೈಮಾನಿಕ ತರಬೇತಿ ಸಂಸ್ಥೆ ಆರಂಭಿಸಲು ಟೆಂಡರ್ ಆಹ್ವಾನಿಸಿದೆ.