Flight

Human bomb threat: ಜೆಡ್ಡಾ-ಹೈದರಾಬಾದ್ ಇಂಡಿಗೋ ವಿಮಾನಕ್ಕೆ 'ಮಾನವ ಬಾಂಬ್' ಬೆದರಿಕೆ!
ಬೆಳಿಗ್ಗೆ 5.30 ರ ಸುಮಾರಿಗೆ ಬೆದರಿಕೆಯ ಇಮೇಲ್ ಬಂದಿದ್ದು, ಅದರಲ್ಲಿ ವಿಮಾನ ಹೈದರಾಬಾದಿನಲ್ಲಿ ಲ್ಯಾಂಡಿಂಗ್ ಆಗದಂತೆ ತಡೆಯಿರಿ ಎಂದು ಎಚ್ಚರಿಕೆ ನೀಡಲಾಗಿತ್ತು.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯ ಸ್ತಂಭನ; ಜೀವ ಉಳಿಸಿದ ಕೇರಳ ನರ್ಸ್‌ಗಳು!
ವಯನಾಡ್‌ನ 26 ವರ್ಷದ ಅಭಿಜಿತ್ ಜೀಸ್ ಮತ್ತು ಚೆಂಗನ್ನೂರಿನ 29 ವರ್ಷದ ಅಜೀಶ್ ನೆಲ್ಸನ್ ಅವರು ಕೇರಳದ ಸಹ ಪ್ರಯಾಣಿಕರೊಬ್ಬರು ಉಸಿರಾಟದ ತೊಂದರೆ ಅನುಭಿಸುತ್ತಿರುವುದನ್ನು ಗಮನಿಸಿದರು.

ಲಕ್ನೋ: ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ವಿಮಾನದಲ್ಲಿ ಹೊಗೆ; ಎಲ್ಲಾ ಪ್ರಯಾಣಿಕರು ಸುರಕ್ಷಿತ
ಭಾನುವಾರ ಬೆಳಗ್ಗೆ ಸೌದಿ ಅರೇಬಿಯಾ ಏರ್ಲೈನ್ಸ್ ವಿಮಾನ ಲಕ್ನೋ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅದರ ಎಡ ಚಕ್ರದಿಂದ ಹೊಗೆ ಹೊರಹೊಮ್ಮುತ್ತಿರುವುದು ಕಂಡುಬಂದಿದೆ.

Air India Plane Crash: ಗುಜರಾತ್ ಮಾಜಿ ಸಿಎಂ Vijay Rupani ನಿಧನ; ಕೊನೆಯ ಕ್ಷಣದ ಫೋಟೋ ವೈರಲ್!
ಕೆಲವು ದೃಢೀಕರಿಸದ ವರದಿಗಳ ಪ್ರಕಾರ, ಮಾಜಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಏರ್ ಇಂಡಿಯಾ ವಿಮಾನದಲ್ಲಿ 12 ನೇ ಪ್ರಯಾಣಿಕರಾಗಿದ್ದರು.

ಉಡಾವಣೆಯಾದ 7 ನಿಮಿಷಗಳಲ್ಲೇ ಇಸ್ರೋ ರಾಕೆಟ್ ವಿಫಲ; ಕಾರಣ ತಿಳಿಯಲು ವಿಶ್ಲೇಷಣಾ ಸಮಿತಿ ರಚನೆ
ಸಮಿತಿಯು, ಅದರ ಅರ್ಧಕ್ಕಿಂತ ಹೆಚ್ಚು ಸದಸ್ಯರು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಮತ್ತು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ನಂತಹ ಪ್ರಮುಖ ಸಂಸ್ಥೆಗಳಿಂದ ಬಂದ ಸದಸ್ಯರನ್ನು ಹೊಂದಿದೆ.

ಜಮ್ಮು-ಕಾಶ್ಮೀರ ತೊರೆಯಲು ಪ್ರವಾಸಿಗರು ಮುಂದು; 2 ದಿನದಲ್ಲಿ 4,000 ಮಂದಿ ರೈಲು ಮಾರ್ಗದ ಮೂಲಕ ಕಣಿವೆ ರಾಜ್ಯಕ್ಕೆ ಗುಡ್ ಬೈ
ರೈಲುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಎರಡು ವಿಶೇಷ ರೈಲುಗಳನ್ನು ಓಡಿಸುವುದರ ಜೊತೆಗೆ, ಜನರಿಗೆ ಮತ್ತಷ್ಟು ಸ್ಥಳಾವಕಾಶ ಕಲ್ಪಿಸಲು ಸಾಮಾನ್ಯ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ನಟ ಚಿರಂಜೀವಿ-ಸುರೇಖಾ ವಿವಾಹ ವಾರ್ಷಿಕೋತ್ಸವ ಸಂಭ್ರಮ; ವಿಮಾನ ಪ್ರಯಾಣ ಮಧ್ಯೆ ಆಚರಣೆ!
ಇವರೊಂದಿಗೆ ನಟ ನಾಗಾರ್ಜುನ ಹಾಗೂ ಮಹೇಶ್ ಬಾಬು ಅವರ ಪತ್ನಿ ನಮ್ರತಾ ಶಿರೋಡ್ಕರ್ ಇದ್ದಾರೆ. ಈ ಸಂಭ್ರಮದ ಫೋಟೋಗಳನ್ನು ಸ್ವತಃ ಚಿರಂಜೀವಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನ: ನಾಗರಿಕ ವಿಮಾನಯಾನ ಸಚಿವರಿಗೆ ಪ್ರಲ್ಹಾದ್ ಜೋಶಿ ಮನವಿ
ಹುಬ್ಬಳ್ಳಿಯಿಂದ ಚೆನ್ನೈಗೆ ಇರುವ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗುತಿದ್ದು, ಈ ವಿಮಾನಯಾನವನ್ನು ಮುಂದುವರೆಸುವಂತೆ ಸಚಿವ ನಾಯ್ಡು ಅವರಲ್ಲಿ ಮನವಿ

ಶಿವಮೊಗ್ಗದಲ್ಲಿ ಹವಾಮಾನ ವೈಪರೀತ್ಯ: ಪರಮೇಶ್ವರ್ ಇದ್ದ ವಿಮಾನ ಬೆಂಗಳೂರಿಗೆ ವಾಪಸ್!
ಹವಾಮಾನ ವೈಪರೀತ್ಯ ಹಿನ್ನೆಲೆ ಶಿವಮೊಗ್ಗದಲ್ಲಿ ಲ್ಯಾಂಡ್ ಮಾಡಲು ಆಗದೇ ವಾಪಸ್ ಬೆಂಗಳೂರಿಗೆ ಹಿಂತಿರುಗಿದೆ.

