Flight

ವಿಮಾನದಲ್ಲಿ ಬಾಬ್ಬಿ ಕಟಾರಿಯಾ ಧೂಮಪಾನ ವಿಡೀಯೋ ವೈರಲ್: ತನಿಖೆಗೆ ಆದೇಶಿಸಿದ ವಿಮಾನಯಾನ ಸಚಿವ ಸಿಂಧಿಯಾ
ಬಾಡಿ ಬಿಲ್ಡರ್ ಬಾಬ್ಬಿ ಕಟಾರಿಯಾ ಸ್ಪೈಸ್ ಜೆಟ್ ವಿಮಾನದಲ್ಲಿ ಧೂಮಪಾನ ಮಾಡುತ್ತಿರುವ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸುವುದಕ್ಕೆ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಆದೇಶಿಸಿದ್ದಾರೆ.

ವಿಮಾನ ಹೊರಡುವುದಕ್ಕೂ ಮುನ್ನ ಕಸ್ಟಮ್ಸ್ ಇಲಾಖೆಯೊಂದಿಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಮಾಹಿತಿ ಹಂಚಿಕೊಳ್ಳುವಂತೆ ಏರ್ ಲೈನ್ಸ್ ಗಳಿಗೆ ಆದೇಶ
ವಿಮಾನಗಳಲ್ಲಿ ಪ್ರಯಾಣಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ದೂರವಾಣಿ, ಪಾವತಿ ಮಾಹಿತಿ ಸೇರಿದಂತೆ ಎಲ್ಲಾ ಮಾಹಿತಿಗಳನ್ನೂ ಸುಂಕ ಇಲಾಖೆಯೊಂದಿಗೆ ಹಂಚಿಕೊಳ್ಳುವಂತೆ ಎಲ್ಲಾ ವಿಮಾನ ಸಂಸ್ಥೆಗಳಿಗೂ ಸರ್ಕಾರ ಆದೇಶ ನೀಡಿದೆ.

ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಅನಾರೋಗ್ಯ: ಸ್ಟೆತಸ್ಕೋಪ್ ಹಿಡಿದ ಚಿಕಿತ್ಸೆ ನೀಡಿದ ತೆಲಂಗಾಣ ರಾಜ್ಯಪಾಲೆ
ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರು ವೈದ್ಯೆಯಾಗಿ ವಿಮಾನದಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಿದರು. ದೆಹಲಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶ್ರೇಣಿಯ ಐಪಿಎಸ್ ಅಧಿಕಾರಿಯ ಜೀವವನ್ನು ಉಳಿಸಿದರು.

ವಿಮಾನದಲ್ಲಿ ಮುಂದಿನ ಸೀಟ್ ಮೇಲೆ ಕಾಲಿಟ್ಟು ಮಹಿಳೆಯ ದುರ್ವರ್ತನೆ: ‘ಅಸಹ್ಯ’ ಎಂದ ನೆಟ್ಟಿಗರು!
ವಿಮಾನ ಪ್ರಯಾಣದ ಸಮಯದಲ್ಲಿ ಸಹ ಪ್ರಯಾಣಿಕರ ವರ್ತನೆಯಿಂದ ವ್ಯಕ್ತಿಯೊಬ್ಬರು ದಿಗ್ಭ್ರಮೆಗೊಂಡು ಅವರ ವರ್ತನೆಯ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಹಲವರು ಸಹ ಪ್ರಯಾಣಿಕರ ವರ್ತನೆಯಿಂದ ಗರಂ ಆಗಿದ್ದಾರೆ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟಿವ್; ಶೌಚಾಲಯದಲ್ಲಿ 5 ತಾಸು ಐಸೊಲೇಟ್ ಆದ ಸೋಂಕಿತೆ!
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟೀವ್ ಕಂಡುಬಂದ ಹಿನ್ನೆಲೆಯಲ್ಲಿ ಆಕೆ ಶೌಚಾಲಯದಲ್ಲೇ ಐಸೊಲೇಟ್ ಆದ ವಿಲಕ್ಷಣ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ.

ದಟ್ಟ ಮಂಜಿನ ಕಾರಣ ಲ್ಯಾಂಡಿಂಗ್ ಆಗದ ವಿಮಾನ: ಆಗಸದಲ್ಲೇ 3 ಸುತ್ತು ಸುತ್ತಿದ ಸಿಎಂ ಬೊಮ್ಮಾಯಿ ಇದ್ದ ಪ್ಲೈಟ್
ಪ್ರತಿಕೂಲ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಗೆ ಸಮಸ್ಯೆಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ವಿಮಾನ ತುರ್ತು ಭೂ ಸ್ಪರ್ಶ!
ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತಾಗಿ ಭೂಸ್ಪರ್ಶ ಮಾಡಿದೆ.

ಆಕಾಶದಲ್ಲಿ ವಿಮಾನದೊಳಗೆ ಭರ್ಜರಿಯಾಗಿ ಮದುವೆಯಾದ ಜೋಡಿ: ಕೋವಿಡ್ ನಿಯಮ ಉಲ್ಲಂಘಿಸಿ ಅಧಿಕಾರಿಗಳ ಕೆಂಗಣ್ಣಿಗೆ ಗುರಿ!
ಮದುವೆ ಸ್ವರ್ಗದಲ್ಲಿ ನಡೆಯುತ್ತದೆ ಎನ್ನುತ್ತಾರೆ, ಆದರೆ ಇದು ನಡೆದಿದ್ದು ಆಕಾಶದಲ್ಲಿ ವಿಮಾನದ ಒಳಗೆ.

ಫ್ಲೈಟ್ ಚಿತ್ರದ ಟ್ರೈಲರ್
ನಟ ಮೋಹಿತ್ ಅಭಿನಯದ ಫ್ಲೈಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂರಜ್ ಜೋಶಿ ನಿರ್ದೇಶಿಸಿದ್ದಾರೆ.

