ರಾಜ್ಯOperation Sindoor ಎಫೆಕ್ಟ್: ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ರದ್ದು
ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ ವಿಮಾನ ಸಂಚಾರ ರದ್ದುಗೊಳಿಸಿದ್ದು, ಅದೇ ರೀತಿಯಾಗಿ ಬೆಂಗಳೂರಿನಿಂದ ಹಲವು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ಸಹ ರದ್ದು ಮಾಡಲಾಗಿದೆ.