Flights

ಸಾಮಾನ್ಯವಾದ ನೀರಿನ ಬಾಟಲಿಗೂ ವಿಮಾನ ನಿಲ್ದಾಣಗಳು ಹೆದರುತ್ತವೆ ಏಕೆ?
2000ನೇ ದಶಕದ ಮೊದಲಾರ್ಧದ ತನಕ, ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಗಳು ಇಂದಿಗಿಂತ ಬಹಳಷ್ಟು ಭಿನ್ನವಾಗಿದ್ದವು. ಪ್ರಯಾಣಿಕರು ನೀರು ಸೇರಿದಂತೆ, ವಿವಿಧ ದ್ರವ ಪದಾರ್ಥಗಳ ದೊಡ್ಡ ಬಾಟಲಿಗಳನ್ನು ವಿಮಾನದಲ್ಲಿ ಯಾವುದೇ ಆತಂಕವಿಲ್ಲದೆ ಒಯ್ಯಬಹುದಾಗಿತ್ತು.

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೇ 60 ರಷ್ಟು ಸೀಟುಗಳಿಗೆ ಹೆಚ್ಚುವರಿ ಶುಲ್ಕ ವಿಧಿಸದಂತೆ ಕೇಂದ್ರ ಸರ್ಕಾರ ಸೂಚನೆ!
ಈ ಕುರಿತು ನಾಗರಿಕ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದೆ.

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ
ಬೂದಿ ಹೊಗೆಯಿಂದಾಗಿ ಆಗಸದಲ್ಲಿ ಗೋಚರತೆ ಕಡಿಮೆಯಾಗಿದ್ದು, ಇದು ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ದೆಹಲಿ-ಎನ್‌ಸಿಆರ್ ಮತ್ತು ಪಂಜಾಬ್‌ನಾದ್ಯಂತ ವಾಯು ಸಂಚಾರಕ್ಕೆ ಅಡ್ಡಿಯುಂಟು ಮಾಡಿದೆ.

12 ಸಾವಿರ ವರ್ಷಗಳಲ್ಲಿ ಇದೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!
ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಉಪಗ್ರಹ ಚಿತ್ರಣ ಮತ್ತು ಹವಾಮಾನ ದತ್ತಾಂಶದ ಮೂಲಕ ಅಲರ್ಟ್ ಆಗಿರುವುದಕ್ಕೆ ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ.

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!
ದೆಹಲಿ ಸಾರಿಗೆ ನಿಗಮ (ಡಿಟಿಸಿ) ಬುಧವಾರ ದೆಹಲಿಯಿಂದ ಕಠ್ಮಂಡುವಿಗೆ ತನ್ನ ಬಸ್ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

Bengaluru rains: ನಗರದಲ್ಲಿ ಭಾರಿ ಮಳೆ, 10 ವಿಮಾನಗಳು ಚೆನ್ನೈ ಗೆ ಮಾರ್ಗ ಬದಲಾವಣೆ
"ಪ್ರಯಾಣ ಯೋಜನೆಗಳನ್ನು ಸರಿಹೊಂದಿಸುವ ಅಗತ್ಯವಿದ್ದರೆ, ನೀವು ನಮ್ಮ ವೆಬ್‌ಸೈಟ್ ಮೂಲಕ ಹೊಂದಿಕೊಳ್ಳುವ ಮರುಬುಕಿಂಗ್ ಆಯ್ಕೆಗಳನ್ನು ಅನ್ವೇಷಿಸಬಹುದು ಅಥವಾ ಅನುಕೂಲಕರವಾಗಿ ಮರುಪಾವತಿಯನ್ನು ಪಡೆಯಬಹುದು" ಎಂದು ಇಂಡಿಗೋ ಹೇಳಿದೆ.

ದೆಹಲಿಯಲ್ಲಿ ದಟ್ಟ ಮಂಜು: 81 ರೈಲುಗಳು ವಿಳಂಬ; 19 ವಿಮಾನಗಳ ಮಾರ್ಗ ಬದಲಾವಣೆ
ನಿನ್ನೆ ಶುಕ್ರವಾರ ರಾತ್ರಿ 11:30 ರಿಂದ ಪಾಲಮ್‌ನಲ್ಲಿ ಮತ್ತು ಇಂದು ಮಧ್ಯರಾತ್ರಿ 12:30 ರಿಂದ ಸಫ್ದರ್‌ಜಂಗ್‌ನಲ್ಲಿ ಶೂನ್ಯ ಗೋಚರತೆ ಇತ್ತು ಎಂದು ಹವಾಮಾನ ಕಚೇರಿ ತಿಳಿಸಿದೆ.

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: BCAS ಹೊಸ ಮಾರ್ಗಸೂಚಿ ಬಿಡುಗಡೆ
ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಳೆದ ಎರಡು ವಾರಗಳಲ್ಲಿ 510ಕ್ಕೂ ಹೆಚ್ಚು ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದು, ನಂತರ ಅವು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

ಭಾನುವಾರವೂ 50 ವಿಮಾನಗಳಿಗೆ ಬಾಂಬ್ ಬೆದರಿಕೆ
ಹೆಚ್ಚಿನ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಬಂದಿವೆ. 15 ವಿಮಾನಗಳಿಗೆ ಇಂತಹ ಬೆದರಿಕೆ ಬಂದ ನಂತರ ಸಂಪೂರ್ಣ ತಪಾಸಣೆ ನಡೆಸಲಾಯಿತು.

