Flipkart

ಕೊರೋನಾ ಮಾಹಾಮಾರಿ ಎಫೆಕ್ಟ್; ಫ್ಲಿಪ್ ಕಾರ್ಟ್ ಸೇವೆಗಳು ತಾತ್ಕಾಲಿಕ ಸ್ಥಗಿತ
ಈ ಕುರಿತು ತಮ್ಮ ಬ್ಲಾಗ್ ನಲ್ಲಿ ಪ್ರಕಟಿಸಿರುವ ಫ್ಲಿಪ್ ಕಾರ್ಟ್, ತಾತ್ಕಾಲಿಕವಾಗಿ ಸೇವೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಸೇವೆಗೆ ಮರಳಲಿದ್ದೇವೆ ಎಂದು ಭರವಸೆ ನೀಡಿದೆ.

ಆನ್ ಲೈನ್ ನ್ನೂ ಬಿಡದ ಕೊರೋನಾ: ಅಮೆಜಾನ್ ನ 6 ನೌಕರರಲ್ಲಿ ಪತ್ತೆ, ವ್ಯಾಪಾರ ಸ್ಥಗಿತಗೊಳಿಸಿದ ಫ್ಲಿಪ್ ಕಾರ್ಟ್
ಕೊರೋನಾ ವೈರಸ್ ಹಿನ್ನಲೆಯಲ್ಲಿ ಹೊರಗಡೆ ಹೋಗಲು ಸಾಧ್ಯವಾಗದೆ ಇತ್ತೀಚೆಗೆ ಆನ್ ಲೈನ್ ಮೊರೆ ಹೋಗುವವರೇ ಹೆಚ್ಚು ಮಂದಿ. ಆದರೆ ಅಮೆರಿಕಾದಲ್ಲಿ ಅಮೆಜಾನ್ ನ ಗೋದಾಮುಗಳಲ್ಲಿ ಕೆಲಸ ಮಾಡುತ್ತಿರುವ ಆರು ಮಂದಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ಐಫಾಲ್ಕಾನ್ ಸಂಸ್ಥೆಯ ಆಂಡ್ರಾಯ್ಡ್ ಟಿವಿ ಮಾರುಕಟ್ಟೆಗೆ ಬಿಡುಗಡೆ
ಹೆಸರಾಂತ ಐಫಾಲ್ಕಾನ್ ಸಂಸ್ಥೆಯು ಕೃತಕ ಬುದ್ಧಿಮತ್ತೆ ಆಧಾರಿತ ಆಂಡ್ರಾಯ್ಡ್ ಟಿವಿ ಮಾದರಿಗಳಾದ ಎಫ್2ಎ ಮತ್ತು ಕೆ31 ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಇವುಗಳ ಆರಂಭಿಕ ಬೆಲೆಯು ಕೇವಲ ರೂ 9,999 ಆಗಿದೆ.

ಫ್ಲಿಪ್‌ಕಾರ್ಟ್ ಸಹ ಸಂಸ್ಥಾಪಕ ಸಚಿನ್ ವಿರುದ್ಧ ವರದಕ್ಷಿಣೆ ಕೇಸ್: ಬನ್ಸಾಲ್ ಕುಟುಂಬ ಮಿಸ್ಸಿಂಗ್!
ಫ್ಲಿಪ್‌ಕಾರ್ಟ್ ಸಂಸ್ಥೆಯ ಮಾಜಿ ಸಹ ಸಂಸ್ಥಾಪಕ ಸಚಿನ್ ಬನ್ಸಾಲ್ ವಿರುದ್ಧ ಅವರ ಪತ್ನಿ ಪ್ರಿಯಾ ಬನ್ಸಾಲ್ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದು, ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು ಮೂಲದ ನಿಂಜಾಕಾರ್ಟ್ ನಲ್ಲಿ ವಾಲ್ ಮಾರ್ಟ್, ಫ್ಲಿಪ್ ಕಾರ್ಟ್ ಹೂಡಿಕೆ
ಅಮೆರಿಕದ ರಿಟೇಲ್ ದಿಗ್ಗಜ ವಾಲ್‌ಮಾರ್ಟ್ ಹಾಗೂ ಪ್ಲಿಪ್ ಕಾರ್ಟ್ ಜಂಟಿಯಾಗಿ ಬೆಂಗಳೂರು ಮೂಲದ ಬಿಸಿನೆಸ್ 2 ಬಿಸಿನೆಸ್(ಬಿ 2 ಬಿ) ಪೂರೈಕೆ ಕಂಪನಿ ನಿಂಜಾಕಾರ್ಟ್ ನಲ್ಲಿ ಹೂಡಿಕೆ ಮಾಡುವುದಾಗಿ ಬುಧವಾರ ಹೇಳಿವೆ.

ಕ್ರಿಕೆಟ್ ಬ್ಯಾಟ್ ಕೇಳಿದ್ದ ಗ್ರಾಹಕರಿಗೆ ಕಪ್ಪು ಕೋಟ್ ನೀಡಿದ ಫ್ಲಿಪ್‌ಕಾರ್ಟ್- ಗ್ರಾಹಕ ವೇದಿಕೆಯಿಂದ 1 ಲಕ್ಷ ರೂ ದಂಡ
ಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ನ್ನ ಗ್ರಾಹಕರಿಗೆ ಸರಿಯಾದ ಉತ್ಪನ್ನವನ್ನು ತಲುಪಿಸುವಲ್ಲಿ ವಿಫಲವಾದ ಕಾರಣ ಮತ್ತು ಗ್ರಾಹಕರಿಗೆ ತಪ್ಪಾದ ಉತ್ಪನ್ನವನ್ನು ಬದಲಿಸಿ ಕೊಟ್ಟದ್ದಕ್ಕಾಗಿ 1 ಲಕ್ಷ ರೂ.ಗಳ ದಂಡ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಏಷ್ಯಾದಲ್ಲೇ ಮೊದಲು: ಫ್ಲಿಪ್‌ಕಾರ್ಟ್‌ನಲ್ಲಿ ರೋಬೋಗಳ ಕರಾಮತ್ತು, ಸಖತ್ ಫಾಸ್ಟ್ ವರ್ಕ್!
ದೇಶದ ದೊಡ್ಡ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್ ವಸ್ತುಗಳ ಪ್ಯಾಕಿಂಗ್ ಸೇರಿದಂತೆ ಇನ್ನಿತರ ಕಾರ್ಯಗಳಿಗೆ 100 ರೋಬೋಗಳನ್ನು ಬಳಕೆ ಮಾಡುತ್ತಿದ್ದು ಇದು ಏಷ್ಯಾದಲ್ಲೇ ಮೊದಲು ಎನ್ನಲಾಗಿದೆ.

ಓಲಾದಲ್ಲಿ 150 ಕೋಟಿ ರೂ ಹೂಡಿಕೆ ಮಾಡಿದ ಸಚಿನ್ ಬನ್ಸಾಲ್
ಆನ್ ಲೈನ್ ಮಾರಾಟ ಸಂಸ್ಥೆ ಫ್ಲಿಪ್ ಕಾರ್ಟ್ ನ ಸಹ-ಸಂಸ್ಥಾಪಕ ಸಚಿನ್ ಬನ್ಸಾಲ್ ಆಪ್ ಆಧಾರಿತ ಟ್ಯಾಕ್ಸಿ ಸೇವೆಯಾದ ಓಲಾ ಸಂಸ್ಥೆಯಲ್ಲಿ 150 ಕೋಟಿ ರೂ.ಹುಡಿಕೆ ಮಾಡಿದ್ದಾರೆ.

ಇ-ಕಾಮರ್ಸ್ ಗೆ ಕೇಂದ್ರದ ಹೊಸ ನೀತಿ: ಅಮೇಜಾನ್, ಫ್ಲಿಪ್ ಕಾರ್ಟ್ ಗಳಿಗೆ ಫಜೀತಿ!
ಸ್ಥಳೀಯ ಇ-ಕಾಮರ್ಸ್ ಸಂಸ್ಥೆಗಳಿಗೆ ಕಂಟಕವಾಗಿ ಪರಿಣಮಿಸಿರುವ ವಿದೇಶಿ ಹೂಡಿಕೆಯಿರುವ ಇ-ಕಾಮರ್ಸ್ ಗಳ ಕೆಲವು ಮಾರುಕಟ್ಟೆ ತಂತ್ರಗಳಿಗೆ ಕೇಂದ್ರ ಸರ್ಕಾರ ಅಂಕುಶ ಹಾಕುವುದಕ್ಕೆ ಮುಂದಾಗಿದೆ.

