ರಾಜ್ಯಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಇಲ್ಲ: ಆರ್.ವಿ. ದೇಶಪಾಂಡೆ
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಮರೋಪಾದಿಯಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಬಳಿಯಲ್ಲಿ ಸಮರ್ಪಕವಾದ ಹಣ ಲಭ್ಯವಿರುವುದಾಗಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದ್ದಾರೆ.