ವಿದೇಶ'ನಮ್ಮಲ್ಲಿ ಹೆಚ್ಚುವರಿ ಕಚ್ಚಾ ತೈಲ ಲಭ್ಯವಿಲ್ಲ': ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಇರಾನ್ ಮಹತ್ವದ ಘೋಷಣೆ
ಮುಂಬೈಯಲ್ಲಿರುವ ಇರಾನ್ ಕಾನ್ಸುಲೇಟ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಪ್ರಸ್ತುತ ಇರಾನ್ ಬಳಿ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಪೂರೈಸಲು ಕಚ್ಚಾ ತೈಲ (floating crude) ಹೆಚ್ಚುವರಿ ಸಂಗ್ರಹ ಇಲ್ಲ ಎಂದು ಹೇಳಿದೆ.