ರಾಜಕೀಯವಿಧಾನಸಭೆ ಚುನಾವಣೆ ವೇಳೆ ಜಿಗಿ ನೆಗೆದಾಟ: 'ಕಾಂಗ್ರೆಸ್ ತಕ್ಕಡಿ'ಗೆ ಹಾರದಂತೆ ನಾಯಕರನ್ನು ಕಟ್ಟಿ ಹಾಕಲು ಬಿಜೆಪಿ ಹೆಣಗಾಟ!
ಟಿಕೆಟ್ಗಾಗಿ ಪಕ್ಷದ ಅಭ್ಯರ್ಥಿಗಳ ಮಧ್ಯೆ ಈಗಾಗಲೇ ಹಗ್ಗಜಗ್ಗಾಟ ಜೋರಾಗಿದ್ದು, ಕೆಲವರು ಟಿಕೆಟ್ ಸಿಗಲ್ಲ ಎಂದು ಕಾತರಿಯಾಗುತ್ತಿದ್ದಂತೆ ಒಂದು ಪಕ್ಷದಿಂದ ಮತ್ತೊಂದು ಪಕ್ಷದತ್ತೆ ವಲಸೆ ಹೋಗುತ್ತಿದ್ದಾರೆ.