flood

ಸಮಯಪ್ರಜ್ಞೆಯಿಂದ ಸಾವಿರಾರು ಮಕ್ಕಳ ಜೀವ ಉಳಿಸಿದ ನೇಪಾಳ ಪ್ರಾಂಶುಪಾಲ: ಪ್ರವಾಹಕ್ಕೆ ಕೊಚ್ಚಿಹೋದ ಶಾಲೆಯ ಪುನರ್‌ನಿರ್ಮಾಣಕ್ಕೆ ಭಾರತ ನೆರವು..!
ಆಗಸ್ಟ್ 26ರಂದು ಪ್ರವಾಹದ ಅಪಾಯವನ್ನು ಅರಿತ ರಾಜೇಂದ್ರ ಅವರು, ತಕ್ಷಣವೇ ಶಾಲೆಯ ಗಂಟೆ ಬಾರಿಸಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಆವರಣದಿಂದ ಹೊರಗೆ ಕಳುಹಿಸಿದ್ದರು.

ರಾಜ್ಯದಲ್ಲಿ ಬರ-ಪ್ರವಾಹ: ಜೆಡಿಎಸ್ ನಿಂದ ನಾಲ್ಕು ಅಧ್ಯಯನ ತಂಡ ರಚನೆ
ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಜೆಡಿಎಸ್ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಒಳಗೊಂಡ ತಂಡಗಳನ್ನು ರಚಿಸಿದೆ.

ಮಹಾರಾಷ್ಟ್ರದಲ್ಲಿ ಮಳೆ: ಅಪಾಯದ ಮಟ್ಟದಲ್ಲಿ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ; ಗಡಿ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ!
ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ್ ಬಳಿ, ಕೃಷ್ಣಾ ನದಿಗೆ ಸುಮಾರು 60,000 ಕ್ಯೂಸೆಕ್ ಒಳಹರಿವು ಬರುತ್ತಿದೆ. ಹೆಚ್ಚುವರಿಯಾಗಿ, ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಸುಮಾರು 40,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದ್ದು, ನದಿಯ ಹೊರಹರಿವು ಮತ್ತಷ್ಟು ಹೆಚ್ಚಾಗಿದೆ.

ಶ್ರೀಲಂಕಾದಲ್ಲಿ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ 31 ಸಾವು, 14 ಮಂದಿ ನಾಪತ್ತೆ
ಭೂಕುಸಿತದಲ್ಲಿ ಸುಮಾರು 400 ಮನೆಗಳು ಹಾನಿಗೊಳಗಾಗಿದ್ದು, 1,100 ಕ್ಕೂ ಹೆಚ್ಚು ಕುಟುಂಬಗಳು ತಾತ್ಕಾಲಿಕ ಆಶ್ರಯ ತಾಣಗಳಿಗೆ ಸ್ಥಳಾಂತರಗೊಂಡಿವೆ.

ಕೃಷ್ಣರಾಜ ಸಾಗರಕ್ಕೆ ನಿರಂತರ ಒಳಹರಿವು: ಹೊರಹರಿವು ಹೆಚ್ಚಳ; ಪ್ರವಾಹದ ಎಚ್ಚರಿಕೆ
ಕಳೆದ ಕೆಲವು ದಿನಗಳಿಂದ ಕೊಡಗು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಅಣೆಕಟ್ಟಿಗೆ ನಿರಂತರ ಒಳಹರಿವು ಬರುತ್ತಿದೆ.

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ: ಇಂದು ಸಿಎಂ ವೈಮಾನಿಕ ಸಮೀಕ್ಷೆ
ನೆರೆ ಹಾನಿ ಸಮಸ್ಯೆಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಕೋರ್ ಕಮಿಟಿ ಸಭೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದೆ.

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: 3 ಸಾವಿರ ಕೋಟಿ ರೂ ಪ್ರವಾಹ ಪರಿಹಾರ ನೀಡಲು ಆರ್.ಅಶೋಕ್ ಆಗ್ರಹ
ಈ ಸರ್ಕಾರ ಬದುಕಿಲ್ಲ. ಬದುಕಿದ್ದರೇ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ಳುತ್ತಿತ್ತು, ಸಿಎಂ ಸೆ.30 ರಂದು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಡುತ್ತಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೋಗುವ ಮುನ್ನ ಸಂತ್ರಸ್ತರಿಗೆ ಪರಿಹಾರ ಘೋಷಿಸಿ ಹೋಗಲಿ.

ಕಲಬುರಗಿ: ಕೃಷ್ಣಾ-ಭೀಮಾ ನದಿ ತೀರದಲ್ಲಿ ಪ್ರವಾಹ; ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ
ನೆರೆ ಪೀಡಿತ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಮತ್ತು ಪರಿಹಾರ ಕಾರ್ಯದ ಮೇಲುಸ್ತುವಾರಿ ವಹಿಸುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ಹೃದಯ ವಿದ್ರಾವಕ ದೃಶ್ಯ: ತಾಯಿ ಬದುಕಿದ್ದಾಳೆಂದು ಪ್ರವಾಹದ ನೀರಿನಿಂದ ಎಳೆದು ತರುತ್ತಿರುವ ಮಗು, ನೆರವಿಗೆ ಬಾರದೆ Video ಮಾಡಿದ ವ್ಯಕ್ತಿ!
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಈ ವೀಡಿಯೊವನ್ನು ದುರ್ಬಲ ಹೃದಯ ಹೊಂದಿರುವ ಜನರು ನೋಡಬಾರದು. ಏಕೆಂದರೆ ಈ ಹೃದಯ ವಿದ್ರಾವಕ ದೃಶ್ಯವು ನಿಮ್ಮನ್ನು ತೀವ್ರವಾಗಿ ಕದಡಬಹುದು.

