ರಾಜ್ಯಕೊಡಗು ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ; ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಜೊತೆಗೆ ಗೃಹ ನಿರ್ಮಾಣ
'ಮಳೆ ಕಡಿಮೆಯಾದ ನಂತರ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯ ಸರ್ಕಾರ ಸಿದ್ಧವಿದೆ. ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ 1.20 ಲಕ್ಷ ರೂ. ಪರಿಹಾರದ ಜೊತೆಗೆ ರಾಜ್ಯ ಸರ್ಕಾರ ಮನೆ ನಿರ್ಮಿಸಿಕೊಡಲಿದೆ'