Flood aid

ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ನೆರೆ ಪರಿಹಾರ: ಸಾಕಾ, ಇನ್ನೂ ಬೇಕಾ?
ರಾಜ್ಯ

ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ನೆರೆ ಪರಿಹಾರ: ಸಾಕಾ, ಇನ್ನೂ ಬೇಕಾ?

ನೆರೆಯಿಂದ ಹಾನಿಗೊಳಗಾದ 7 ರಾಜ್ಯಗಳಿಗೆ ಹೆಚ್ಚುವರಿ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ ಸಿಂಹಪಾಲು ದೊರೆತಿದೆ. ಆದರೆ, ನೆರೆಯಿಂದಾದ ಅಂದಾಜು ನಷ್ಟಕ್ಕೆ ಈ ಪರಿಹಾರ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ.

ನೆರೆ ಪರಿಹಾರ ಬಿಎಸ್ ವೈಗೆ ದೊಡ್ಡ ರಿಲೀಫ್; ತುಂಬಾ ಕಡಿಮೆಯಾಯಿತು ಎಂದ ಪ್ರತಿಪಕ್ಷಗಳು
ರಾಜ್ಯ

ನೆರೆ ಪರಿಹಾರ ಬಿಎಸ್ ವೈಗೆ ದೊಡ್ಡ ರಿಲೀಫ್; ತುಂಬಾ ಕಡಿಮೆಯಾಯಿತು ಎಂದ ಪ್ರತಿಪಕ್ಷಗಳು

ನೆರೆ ಪರಿಹಾರ ಸಂಬಂಧ ರಾಜ್ಯದ ಜನರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ  1, 200 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದು  ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ

ಯಡಿಯೂರಪ್ಪ ಎಲ್ಲಿದ್ದೀಯಪ್ಪಾ?: ನೆರೆ ಪರಿಹಾರ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ 
ರಾಜ್ಯ

ಯಡಿಯೂರಪ್ಪ ಎಲ್ಲಿದ್ದೀಯಪ್ಪಾ?: ನೆರೆ ಪರಿಹಾರ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ 

ಯಡಿಯೂರಪ್ಪ ಎಲ್ಲಿದ್ದೀಯಪ್ಪಾ? ಸಂತ್ರಸ್ತರ ಗೋಳು ಕೇಳಿಸ್ತಿನೇಲ್ವಪ್ಪಾ? ಇದು ನೆರೆ ಮತ್ತು ಬರ ನಿರ್ವಹಣೆಯಲ್ಲಿನ ಸರ್ಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯ ಪರಿ.