ದೇಶUnion Budget 2024: ಬಿಹಾರ, ಹಿಮಾಚಲ, ಅಸ್ಸಾಂ, ಉತ್ತರಾಖಂಡ, ಸಿಕ್ಕಿಂಗೆ ಪ್ರವಾಹ ನೆರವು; ಅಂತರರಾಜ್ಯ ನದಿ ಜೋಡಣೆಗೆ ಒತ್ತು!
ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ನಷ್ಟ ಅನುಭವಿಸಿದ ಬಿಹಾರ, ಹಿಮಾಚಲ ಪ್ರದೇಶ, ಅಸ್ಸಾಂ, ಉತ್ತರಾಖಂಡ ಮತ್ತು ಸಿಕ್ಕಿಂ ರಾಜ್ಯಗಳಿಗೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಗಳವಾರ ಆರ್ಥಿಕ ನೆರವು ಘೋಷಿಸಿದ್ದಾರೆ.